Header Ads Widget

ಸರ್ಚ್ ಕೂರ್ಗ್ ಮೀಡಿಯ

ವಿಶ್ವ ಕ್ಷಯ ರೋಗ ದಿನಾಚರಣೆ ಅಂಗವಾಗಿ ಬೀದಿ ನಾಟಕ ಪ್ರದರ್ಶನ


ವಿಶ್ವ ಕ್ಷಯ ರೋಗ ದಿನಾಚರಣೆ ಅಂಗವಾಗಿ 2025ಕ್ಕೆ ಕ್ಷಯ ಮುಕ್ತ ದೇಶವನ್ನಾಗಿಸುವ ಉದ್ದೇಶದಿಂದ ಕೊಡಗು ಜಿಲ್ಲಾ ವಿದ್ಯಾಸಾಗರ ಕಲಾವೇದಿಕೆ ಕಲಾತಂಡದಿಂದ ಕುಶಾಲನಗರ ಮಾರುಕಟ್ಟೆ ಮತ್ತು ಸೋಮವಾರಪೇಟೆ ಬಸ್ ನಿಲ್ದಾಣದಲ್ಲಿ ಕ್ಷಯ ರೋಗ ನಿರ್ಮೂಲನೆ ಬಗ್ಗೆ ಅರಿವು ಮೂಡಿಸುವ ಬಗ್ಗೆ ಬೀದಿ ನಾಟಕ ಪ್ರದರ್ಶನ ನಡೆಯಿತು. ಕಲಾವಿದ ಈ. ರಾಜು ಮತ್ತು ತಂಡದವರು ಬೀದಿನಾಟಕ ಮೂಲಕ ಜಾಗೃತಿ ಮೂಡಿಸಿದರು.


Search Coorg Media

Coorg's Largest Online Media Network