Header Ads Widget

ಸರ್ಚ್ ಕೂರ್ಗ್ ಮೀಡಿಯ

ಮಡಿಕೇರಿ ನಗರಸಭೆ ಚುನಾವಣೆ: ಭರ್ಜರಿ ಬಹುಮತದೊಂದಿಗೆ ಬಿಜೆಪಿ ಗೆಲುವು


ಮಡಿಕೇರಿ ನಗರಸಭೆಯ 23 ವಾಡ್೯ಗಳಿಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಳೆದ ಏಳೂವರೆ ವರ್ಷಗಳ ಬಳಿಕ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ.

ಒಟ್ಟು 23ಸ್ಥಾನಗಳ ಪೈಕಿ 16 ಸ್ಥಾನಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ತಲಾ ಒಂದು ಸ್ಥಾನ ಪಡೆಯುವ ಮೂಲಕ ಹೀನಾಯ ಸೋಲು ಅನುಭವಿಸಿವೆ. ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ)5 ಸ್ಥಾನಗಳನ್ನು ಪಡೆಯುವ ಮೂಲಕ ಅಧಿಕೃತ ವಿರೋಧ ಪಕ್ಷವಾಗಿ ಹೊರಹೊಮ್ಮಿದೆ.

Search Coorg Media

Coorg's Largest Online Media Network