ಪಿಎಂ ಕಿಸಾನ್ ಯೋಜನೆಯ 8 ನೇ ಕಂತಿನ ಮೇ 14 ರಂದು ರೈತರ ಖಾತೆಗೆ ಜಮೆಯಾಗಲಿದೆ. 8ನೇ ಕಂತಿನ ಹಣ ಜಮೆಯಾಗಲು ಕೆಲವು ರಾಜ್ಯಗಳಿಂದ ಕೇಂದ್ರಕ್ಕೆ ಮಾಹಿತಿ ತಲುಪಿಸಲು ವಿಳಂಬವಾಗಿದೆ. ಮೇ 14 ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ರೈತನ್ನುದ್ದೇಶಿಸಿ ಸಂವಾದ ನಡೆಸಿ 8ನೇ ಕಂತಿನ ಹಣ ಬಿಡುಗಡೆ ಮಾಡಲಿದ್ದಾರೆ.
ಬೆನಿಫಿಷರಿ ಲಿಸ್ಟ್ ನಲ್ಲಿ ನಿಮ್ಮ ಹೆಸರಿದೆಯೇ ಎಂಬುದನ್ನು ನೋಡಲು ಈ ಲಿಂಕ್ https://pmkisan.gov.in/Rpt_BeneficiaryStatus_pub.aspx ಮೇಲೆ ಕ್ಲಿಕ್ ಮಾಡಿ, ನಿಮ್ಮ ರಾಜ್ಯ ಜಿಲ್ಲೆ ತಾಲೂಕು ಹಾಗೂ ಗ್ರಾಮವನ್ನು ಆಯ್ಕೆ ಮಾಡಿಕೊಂಡು ನ ಹೊಸ beneficiary ಲಿಸ್ಟ್ ನಲ್ಲಿ ನಿಮ್ಮ ಹೆಸರು ಇರುವುದನ್ನು ಚೆಕ್ ಮಾಡಿ, ಇಲ್ಲಿ A to z ಕ್ರಮವಾಗಿ ಹೆಸರು ಇರುತ್ತದೆ. ನಿಮ್ಮ ಹೆಸರು ಯಾವ ಅಕ್ಷರದಿಂದ ಆರಂಭವಾಗುತ್ತದೆ ಎಂಬುದನ್ನು ನೋಡಿ ಕೆಳಗಡೆ ಕ್ಲಿಕಿ ಮಾಡಿದರೆ ಸಾಕು ಅಲ್ಲಿ ನಿಮ್ಮ ಹೆಸರು ಇರುವುದನ್ನು ನೋಡಿಕೊಳ್ಳಬಹುದು.
. ಪಿಎಂ ಕಿಸಾನ್ ಯೋಜನೆಯ 8ನೇ ಕಂತಿನ ಸ್ಟೇಟಸ್ ಮನೆಯಲ್ಲಿಯೇ ಕುಳಿತು ನಿಮ್ಮ ಮೊಬೈಲಿನಲ್ಲಿ ನೋಡಿಕೊಳ್ಳಬಹುದು. ಸ್ಟೇಟಸ್ ನೋಡಲು ಈ ಮುಂದಿನ ಲಿಂಕ್ https://pmkisan.gov.in/beneficiarystatus.aspx ಮೇಲೆ ಕ್ಲಿಕ್ ಮಾಡಿದರೆ ಸಾಕು. ಅಲ್ಲಿ ನಿಮ್ಮ ಮೊಬೈಲ್ ನಂಬರ್ ಆಯ್ಕೆ ಮಾಡಿ ಮೊಬೈಲ್ ನಂಬರ್ ನಮೂದಿಸಿ ಗೋ ಡಾಟಾ ಮೇಲೆ ಕ್ಲಿಕ್ ಮಾಡಿದರೆ ಸಾಕು ಸ್ಟೇಟಸ್ ನೋಡಬಹುದು.
ಹೊಸ benificiary ಲಿಸ್ಟ್ ನಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ ಅಥವಾ ಏನಾದರೂ ತಾಂತ್ರಿಕ ದೋಷವಿದ್ದರೆ ಈ ಕೆಳಗೆ ನೀಡಿದ ಸಹಾಯವಾಣಿ ನಂಬರಿಗೆ ಸಂಪರ್ಕಿಸಬಹುದು. ಟೋಲ್ ಫ್ರೀ ನಂಬರ್ : 18001155266, ಪಿಎಂ ಕಿಸಾನ್ ಹೆಲ್ಪ್ ಲೈನ್ ನಂಬರ್ : 155261, ಪಿಎಂ ಕಿಸಾನ್ ಲ್ಯಾಂಡಲೈನ್ ನಂಬರ್ : 011—23381092, 23382401, PM Kisan helpline: 0120-6025109, 011-24300606 ಗೆ ಸಂಪರ್ಕಿಸಬಹುದು.
Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network