Header Ads Widget

ಸರ್ಚ್ ಕೂರ್ಗ್ ಮೀಡಿಯ

ಕೋವಿಡ್ 19: ಕೊಡಗು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸಮಾಲೋಚನಾ ಸಭೆ


ಜಿಲ್ಲೆಯಲ್ಲಿ ಕೋವಿಡ್ 19 ಪ್ರಸರಣ ನಿಯಂತ್ರಣ ಹಾಗೂ ಜಿಲ್ಲೆಯ ಎಲ್ಲಾ ಹಂತದ ಆಸ್ಪತ್ರೆಗಳು ಹಾಗೂ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸಲು ತಜ್ಞ ವೈದ್ಯರ ನೇಮಕಾತಿ ಮತ್ತಿತರ ಬಗ್ಗೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಸಮಾಲೋಚನಾ ಸಭೆ ನಡೆಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಮೋಹನ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಾರ್ಯಪ್ಪ, ಅಧೀಕ್ಷಕರಾದ ಡಾ.ಲೋಕೇಶ್, ಸ್ಥಾನಿಕ ವೈದ್ಯಾಧಿಕಾರಿ ಡಾ.ರೂಪೇಶ್ ಗೋಪಾಲ್, ಜಿಲ್ಲಾ ಲಸಿಕಾ ಅಧಿಕಾರಿ ಡಾ.ಗೋಪಿನಾಥ್, ಜಿಲ್ಲಾ ಕುಟುಂಬ ಅಧಿಕಾರಿ ಡಾ.ಆನಂದ್ ಇತರರು ಇದ್ದರು.

Search Coorg Media

Coorg's Largest Online Media Network