ಕೋವಿಡ್-19ರ ಹಿನ್ನಲೆಯಲ್ಲಿ ಕೊಡಗು ಜಿಲ್ಲಾಡಳಿತ ನಿಗದಿಪಡಿಸರುವ ವಾರದ ಎರಡು ದಿನಗಳಲ್ಲಿ ದಿನಸಿ, ತರಕಾರಿ ಇತರೆ ಸಾಮಗ್ರಿಗಳ ಖರೀದಿಗೆ ಆಗಮಿಸುವ ಜನಸಂಖ್ಯೆ ಹೇಚ್ಚಾಗುವ ಕಾರಣ ಸಾಮಾಜಿಕ ಅಂತರ ಕಾಯ್ಧುಕೊಳ್ಳಲು ಸಿದ್ದಾಪುರದ ಕೇಸರಿ ಯುವ ಪಡೆ ತಾವೇ ಅಂಗಡಿಗಳ ಮುಂದೆ ಸಾಲಾಗಿ ತೆರಳಲು,ಅಂತರ ಕಾಪಾಡಿಕೊಳ್ಳಲು ಮತ್ತು ಬೀದಿಬದಿಯ ವ್ಯಾಪಾರಿಗಳ ನಡುವೆ ಅಂತರ ಕಾಪಾಡುವ ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ. ಹಾಗೇ ಮತ್ತೊಂದೆಡೆ ಸ್ಯಾನಿಟೈಸರ್ ಸಿಂಪಡಣೆ,ಅಂತರ ಕಾಪಾಡುವ ಸಂದೇಶ ಸಾರುವ ಮೂಲಕ ಕೊಡಗಿನ ಸಿದ್ದಾಪುರದ ಕೇಸರಿ ಯುವ ಬ್ರಿಗೇಡ್ ತನ್ನ ಜವಬ್ದಾರಿಯನ್ನು ನಿರ್ವಹಿಸುತ್ತಿದೆ.
Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network