Header Ads Widget

ಸರ್ಚ್ ಕೂರ್ಗ್ ಮೀಡಿಯ

ಚೆಟ್ಟಳ್ಳಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಚೆಟ್ಟಳ್ಳಿ ಪೋಲಿಸ್ ಉಪ ಠಾಣೆಗೆ ಸೇರಿದ ಜಾಗದಲ್ಲಿ ಸಸಿ ನೆಡುವ ಕಾರ್ಯಕ್ರಮ

ಚೆಟ್ಟಳ್ಳಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಚೆಟ್ಟಳ್ಳಿ  ಪೋಲಿಸ್ ಉಪ ಠಾಣೆಗೆ ಸೇರಿದ ಜಾಗದಲ್ಲಿ ಸಸಿ ನೆಡುವ ಕಾರ್ಯಕ್ರಮ



ಭಾರತೀಯ ಜನಸಂಘದ ಸಂಸ್ಥಾಪಕರಾದ ಶ್ರೀ ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಹುಟ್ಟುಹಬ್ಬದ ಪ್ರಯುಕ್ತ ಚೆಟ್ಟಳ್ಳಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಚೆಟ್ಟಳ್ಳಿ  ಪೋಲಿಸ್ ಉಪ ಠಾಣೆಗೆ ಸೇರಿದ ಜಾಗದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು... ಕಾರ್ಯಕ್ರಮದಲ್ಲಿ ಚೆಟ್ಟಳ್ಳಿ ಯುವ ಮೋರ್ಚಾ ಅಧ್ಯಕ್ಷರಾದ ಅರುಣ್ ಸಿದ್ಧಿಕಲ್, ಶಕ್ತಿ ಕೇಂದ್ರದ ಪ್ರಮುಖ್ ಕಂಠಿ ಕಾರ್ಯಪ್ಪ,ಸಹ ಪ್ರಮುಖ್ ರವಿ ಎನ್ ಎಸ್, ಮಹಿಳಾ ಮೋರ್ಚಾ ಅಧ್ಯಕ್ಷರಾದ ಶ್ರೀಮತಿ ಮಾಲಾಶ್ರೀ, ಗ್ರಾಮ ಪಂಚಾಯಿತಿ ಸದಸ್ಯರಾದ ಸುರೇಶ, ಬೂತ್ ಅಧ್ಯಕ್ಷರಾದ ಜಗತ್, ಪೇರಿಯನ ಉದಯ, ಪಕ್ಷದ ಸದಸ್ಯರುಗಳಾದ ಶಿವು ನಂಜಪ್ಪ ಪುತ್ತರಿರ ಹಾಗೂ ಸುಭಾಶ್ ರವರು ಹಾಜರಿದ್ದರು.....


Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,