Header Ads Widget

ಸರ್ಚ್ ಕೂರ್ಗ್ ಮೀಡಿಯ

ಜೆಡಿಎಸ್‌ ಸೇರ್ಪಡೆಗೊಂಡ ನಾಪಂಡ ಮುತ್ತಪ್ಪ

ಜೆಡಿಎಸ್‌  ಸೇರ್ಪಡೆಗೊಂಡ ನಾಪಂಡ ಮುತ್ತಪ್ಪ


ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿದ್ದ ನಾಪಂಡ ಮುತ್ತಪ್ಪ ಅವರು ಇಂದು ಜಾತ್ಯತೀತ ಜನತಾದಳಕ್ಕೆ ಸೇರ್ಪಡೆಗೊಂಡಿದ್ದಾರೆ.

ಕಾಂಗ್ರೆಸ್‌ನಲ್ಲಿ ತಮಗೆ ಸೂಕ್ತ ಸ್ಥಾನಮಾನ ಸಿಗಲಿಲ್ಲವೆಂದು ಮುನಿಸಿಕೊಂಡಿದ್ದ ಅವರು ನಗರದ ಜೆಡಿಎಸ್ ಕಚೇರಿಯಲ್ಲಿ ಪಕ್ಷಾಂತರಗೊಂಡರು. ಮುತ್ತಪ್ಪ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಗಣೇಶ್ ಬರ ಮಾಡಿಕೊಂಡರು.

ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ.ಬಿ.ಗಣೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾಯ೯ಕಾರಿಣಿ ಸಭೆಯಲ್ಲಿ   ಇತ್ತೀಚೆಗೆ ಕಾಂಗ್ರೆಸ್ ತೊರೆಯುವ ಸುಳಿವು ನೀಡಿದ್ದ ನಾಪಂಡ ಮುತ್ತಪ್ಪ ಜೆಡಿಎಸ್ ಪಕ್ಷ ಸೇರಲಿರುವ  ನಿಧಾ೯ರಕ್ಕೆ ಜೆಡಿಎಸ್ ಜಿಲ್ಲಾ ಸಮಿತಿಯಲ್ಲಿ ಸಮ್ಮತಿ ದೊರೆಯಿತು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,