Header Ads Widget

ಸರ್ಚ್ ಕೂರ್ಗ್ ಮೀಡಿಯ

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬದ ಅಂಗವಾಗಿ ಕೊಡಗು ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ.

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬದ ಅಂಗವಾಗಿ ಕೊಡಗು ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಬೃಹತ್ ರಕ್ತದಾನ ಶಿಬಿರ.

ಕೊಡಗು ಜಿಲ್ಲಾ ಭಾರತೀಯ ಜನತಾ ಪಕ್ಷ ಯುವ ಮೋರ್ಚಾ ವತಿಯಿಂದ 22-9-2021 ಬುಧವಾರದಂದು ಬೆಳಿಗ್ಗೆ 10 ಗಂಟೆಯಿಂದ ಮಡಿಕೇರಿ ನಗರದ ರೋಟರಿ ಭವನದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಏರ್ಪಡಿಸಲಾಗಿದೆ. ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ 71ನೇ ಹುಟ್ಟು ಹಬ್ಬ ಪ್ರಯುಕ್ತ 71 ಯೂನಿಟ್ ರಕ್ತದಾನವನ್ನು ಮಾಡಲಾಗುವುದೆಂದು ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷರಾದ ದರ್ಶನ್ ಜೋಯಪ್ಪ ರವರು ತಿಳಿಸಿದರು. ಕಾರ್ಯಕ್ರಮಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರಾದ ರಾಬಿನ್ ದೇವಯ್ಯ, ರಾಜ್ಯ ಬಿಜೆಪಿ ಯುವ ಮೋರ್ಚಾದ ಉಪಾಧ್ಯಕ್ಷರಾದ ಜಯಶಂಕರ್ ಅವರು ಪಾಲ್ಗೊಳ್ಳಲಿದ್ದಾರೆ. ಹಾಗೂ ಈ ರಕ್ತದಾನ ಶಿಬಿರಕ್ಕೆ ಪಾಲ್ಗೊಳ್ಳಲು ಇಚ್ಚಿಸುವವರು.ಮೊ: 81059 17190 ( ನವೀನ್ ಪೂಜಾರಿ, ಅಧ್ಯಕ್ಷರು ಮಡಿಕೇರಿ ನಗರ ಯುವ ಮೋರ್ಚಾ). ಇವರನ್ನು ಸಂಪರ್ಕಿಸಬಹುದು.
Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,