Header Ads Widget

ಸರ್ಚ್ ಕೂರ್ಗ್ ಮೀಡಿಯ

ಸರ್ಕಾರಿ ನೌಕರರ ಕೊಡಗು ಜಿಲ್ಲಾಧ್ಯಕ್ಷರಿಗೆ ಸನ್ಮಾನ

ಸರ್ಕಾರಿ ನೌಕರರ ಕೊಡಗು ಜಿಲ್ಲಾಧ್ಯಕ್ಷರಿಗೆ ಸನ್ಮಾನ


ಮಡಿಕೇರಿ ಅ.12: ಇತ್ತೀಚೆಗೆ ಬೆಂಗಳೂರಿನ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಭವನದಲ್ಲಿ ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಮಟ್ಟದ ಮಹಾಸಭೆಯಲ್ಲಿ ಕೊಡಗು ಜಿಲ್ಲೆಯ ನೂತನ ಜಿಲ್ಲಾಧ್ಯಕ್ಷರಾದ ಪೆÇನ್ನಚನ ಶ್ರೀನಿವಾಸ್ ಅವರನ್ನು ಹಾಗೂ ಮೈಸೂರಿನ ಮತ್ತು ವಿಜಯನಗರ ಜಿಲ್ಲೆಗಳ ಜಿಲ್ಲಾಧ್ಯಕ್ಷರುಗಳನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಷಡಕ್ಷರಿ, ಮಹಾ ಪ್ರದಾನ ಕಾರ್ಯದರ್ಶಿ ಜಗದೀಶ್ ಗೌಡ ಪಾಟೀಲ್, ರಾಜ್ಯ ಖಜಾಂಚಿ ಶ್ರೀನಿವಾಸ್ ಮತ್ತು ಇತರ ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,