Header Ads Widget

Responsive Advertisement

ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷರ ಜನ್ಮ ದಿನಾಚರಣೆ

ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷರ ಜನ್ಮ ದಿನಾಚರಣೆ


ಸೋಮವಾರಪೇಟೆ ತಾಲೂಕಿನ ಗೌಡಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸ್ಥಾಪಕ ಅಧ್ಯಕ್ಷರಾದ ವಿ.ಟಿ. ಈರಪ್ಪ ಅವರ 107ನೇ ಜನ್ಮದಿನವನ್ನು ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಬುಧವಾರ ಆಚರಿಸಲಾಯಿತು. ಅವರ ಮೊಮ್ಮಗ ವಿ.ಎಲ್.ವರ್ಷಿತ್, ಸಂಘದ ಆಡಳಿತ ಮಂಡಳಿ ಅಧ್ಯಕ್ಷ ಎಚ್.ಆರ್. ಸುರೇಶ್, ನಿರ್ದೇಶಕರುಗಳು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಕೆ.ಶಿವಪ್ರಕಾಶ್, ಸಿಬ್ಬಂದಿಗಳು ಹಾಗೂ ಗ್ರಾಮದ ಪ್ರಮುಖರು ಇದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,