Header Ads Widget

ಸರ್ಚ್ ಕೂರ್ಗ್ ಮೀಡಿಯ

ಸೇವಾ ಮತ್ತು ಸಮರ್ಪಣಾ ಅಭಿಯಾನ ಅಂಗವಾಗಿ ನವಭಾರತ ಮೇಳ



ಸೇವಾ ಮತ್ತು  ಸಮರ್ಪಣಾ  ಅಭಿಯಾನ ಅಂಗವಾಗಿ ನವಭಾರತ ಮೇಳ 



ಸನ್ಮಾನ್ಯ ಪ್ರಧಾನ ಮಂತ್ರಿ ಗಳಾದ ಶ್ರೀ ನರೇಂದ್ರ ಮೋದಿ ರವರ 71ನೆಯ ಜನ್ಮದಿನ ಹಾಗೂ 20 ವರ್ಷಗಳ ರಾಷ್ಟ್ರ ಸಮರ್ಪಿತ ಸೇವೆಯ ಹಿನ್ನೆಲೆಯಲ್ಲಿ ಅವರ ಜೀವನ ಮತ್ತು ಸಾಧನೆಯ ಕುರಿತು  ಮಡಿಕೇರಿಯ ಭಾರತೀಯ ವಿದ್ಯಾಭವನ ದಲ್ಲಿ ಬಿ.ಜೆ.ಪಿ ಜಿಲ್ಲಾ ಯುವ ಮೋರ್ಚಾದ ವತಿಯಿಂದ  "ನವಭಾರತ ಮೇಳ" ಆಯೋಜಿಸಲಾಗಿತ್ತು.


 ಕಾರ್ಯಕ್ರಮವನ್ನು  ಬಿಜೆಪಿಯ ಜಿಲ್ಲಾ ಅಧ್ಯಕ್ಷರಾದ ರಾಬಿನ್ ದೇವಯ್ಯ ರವರು ಉದ್ಘಾಟಿಸಿದರು,ಕಾರ್ಯಕ್ರಮದಲ್ಲಿ ರಾಜ್ಯ ಯುವ ಮೋರ್ಚಾ ಸದಸ್ಯರಾದ ಮಹೇಶ್ ತಿಮ್ಮಯ್ಯನವರು,ಕೊಡಗು ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ದರ್ಶನ್ ಜೋಯಪ್ಪ,ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪ್ರಸಾದ್  ಚಂಗಪ್ಪ,ಯಶ್ವಿನ್,ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಕಾರ್ಯಕ್ರಮದ ಸಂಚಾಲಕರಾದ ನವನೀತ್ ಪೊನ್ನೇಟಿ,ಸಹ ಸಂಚಾಲಕ ಶರಣ್ ಪ್ರಕಾಶ್,ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಅನಿತಾ ಪೂವಯ್ಯ, ಪದಾಧಿಕಾರಿಗಳಾದ ಅಂಜನ್, ವಿನಯ್ ರಾಜ್,ಪ್ರೀತಂ,ವಿಘ್ನೇಶ್,ಪ್ರವೀಣ್ ,ರಾಮನಾಥನ್,ಸುನೀಲ್, ವಿವೇಕ್‌ ನರೇನ್‌ ಕಾರ್ಯಕ್ರಮದಲ್ಲಿ  ಉಪಸ್ಥಿತರಿದ್ದರು.    






Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,