Header Ads Widget

Responsive Advertisement

ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳು ಆರಂಭ

ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳು ಆರಂಭ


ಮಡಿಕೇರಿ : ಜಿಲ್ಲೆಯ ಸರ್ಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ ಮತ್ತು ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳು ಸೋಮವಾರದಿಂದ ಆರಂಭಗೊಂಡಿದೆ.
ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಸೋಮವಾರಪೇಟೆಯ ವೆಂಕಟೇಶ್ವರ ಬಡಾವಣೆಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿ, ಶುಭಾಶಯ ತಿಳಿಸಿದರು.
ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ ಅವರು ನಗರದ ಪುಟಾಣಿ ನಗರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ, ಮಕ್ಕಳಿಗೆ ಗುಲಾಬಿ ನೀಡಿ ಬರಮಾಡಿಕೊಂಡರು. ಜಿಲ್ಲೆಯಲ್ಲಿ 871 ಅಂಗನವಾಡಿ ಕೇಂದ್ರಗಳು ಆರಂಭಗೊಂಡಿವೆ.
Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,