ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ
ಅಪ್ರೆಂಟಿಷಿಪ್ ತರಬೇತಿಯನ್ನು ಫಿಟ್ಟರ್, ಟರ್ನರ್, ಮೆಶಿನಿಸ್ಟ್, ಎಲೆಕ್ಷ್ರಿಷಿಯನ್, ವೆಲ್ಡರ್, ಕೋಪಾ(ಸಿಒಪಿಎ) ಫೌಂಡ್ರಿಮ್ಯಾನ್, ಹಾಗೂ ಶೀಟ್ ಮೆಟಲ್ ವರ್ಕರ್ ವೃತ್ತಿಗಳಲ್ಲಿ ತರಬೇತಿ ನೀಡಲಾಗುತ್ತದೆ.
ಆದ್ದರಿಂದ ಐ.ಟಿ.ಐ ನಲ್ಲಿ ತೇರ್ಗಡೆ ಹೊಂದಿರುವಂತಹ ಅಭ್ಯರ್ಥಿಗಳು apprenticshipindia.org / candidate – registration. ವೆಬ್ಸೈಟ್ನಲ್ಲಿ ಆನ್ಲೈನ್ ಮೂಲಕ ನೋಂದಾಯಿಸಿ, ನೋಂದಣಿ ಸಂಖ್ಯೆಯನ್ನು ನಿಗದಿತ ಅರ್ಜಿ ನಮೂನೆಯಲ್ಲಿ ನಮೂದಿಸಿ, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ, ಡಿಸೆಂಬರ್, 31 ರೊಳಗೆ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಸಲ್ಲಿಸಬೇಕು ಹಾಗೂ ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ದೂ.ಸಂ.08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಅವರು ತಿಳಿಸಿದ್ದಾರೆ.
ನಮ್ಮ ಪತ್ರಿಕೋದ್ಯಮವನ್ನು ಬೆಂಬಲಿಸಿ
"ಸರ್ಚ್ ಕೂರ್ಗ್ ಮೀಡಿಯಾ"ದ ಜೀವನಾಡಿಯಾಗಿರುವ ಪ್ರತಿಯೊಬ್ಬ ಓದುಗರಿಗೆ ಪ್ರೀತಿಯ ಧನ್ಯವಾದಗಳು. ನಿಮ್ಮಂತಹ ಓದುಗರಿಂದಲೇ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಮುಂದೆ ಸಾಗಿಸಲು ನಮಗೆ ಸ್ಫೂರ್ತಿ ಸಿಗುತ್ತದೆ. ಗುಣಮಟ್ಟದ ಗ್ರಾಮೀಣ ಮತ್ತು ಕೃಷಿ ಪತ್ರಿಕೋದ್ಯಮವನ್ನು ಬೆಳೆಸಲು ಮತ್ತು ಗ್ರಾಮೀಣ ಕೊಡಗಿನ ಪ್ರತಿಯೊಂದು ಮೂಲೆಯ ರೈತರು ಮತ್ತು ಜನರಲ್ಲಿಗೆ ತಲುಪಿಸಲು ನಿಮ್ಮಂತಹ ಓದುಗರ ಬೆಂಬಲ ನಮಗೆ ಸದಾ ಬೇಕು. ನಿಮ್ಮ ಪ್ರತಿಯೊಂದು ಕೊಡುಗೆಯೂ ದೊಡ್ಡದಾದರೂ ಸಣ್ಣದಾದರೂ ನಮ್ಮ ಭವಿಷ್ಯಕ್ಕಾಗಿ ಮೌಲ್ಯಯುತವಾಗಿರುತ್ತದೆ.
ನಿಮ್ಮ ಉದಾರ ಕೊಡುಗೆಯನ್ನು ಈ ಸಂಖ್ಯೆಗೆ Google Pay ಮಾಡಿ: 98440 95648https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network