Header Ads Widget

ಸರ್ಚ್ ಕೂರ್ಗ್ ಮೀಡಿಯ

ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ 73 ನೇ ಗಣರಾಜ್ಯೋತ್ಸವ ಆಚರಣೆ

ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ  73 ನೇ ಗಣರಾಜ್ಯೋತ್ಸವ ಆಚರಣೆ


ಕೊಡಗು ಪತ್ರಿಕಾ ಭವನ ಟ್ರಸ್ಟ್ ವತಿಯಿಂದ 26-01-2022ರಂದು 73 ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. 

     ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ  ಬಿ.ಎನ್.ಮನುಶೆಣೈ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭ ಕೋಶಾಧಿಕಾರಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷರಾದ   ಎಂ.ಪಿ.ಕೇಶವಕಾಮತ್ ಮಾಜಿ ಮ್ಯಾನೇಜಿಂಗ್  ಟ್ರಸ್ಟಿ ಟಿ.ಪಿ ರಮೇಶ್, ಟ್ರಸ್ಟಿ ಶ್ರೀಧರ್ ಹೂವಳ್ಳಿ, ವರ್ತಕರುಗಳಾದ ರೆಹಮಾನ್, ಅಶ್ರಫ್, ರಾಮಣ್ಣ ,ಲೀಲಾವತಿ, ಕಾರುಚಾಲಕರ ಸಂಘದ ಪದಾಧಿಕಾರಿ ದಿನೇಶ್    ಪತ್ರಿಕಾ ಭವನದ ಸಿಬ್ಬಂದಿಗಳಾದ  ಯಮುನ. ಕೆ.ಪಿ, ಸವಿತಾ ಅನಿಲ್ , ರಾಜೇಶ್‌ಬಿ.ಪಿ ಹಾಗೂ ಪುಟಾಣಿಗಳಾದ ತರುಣ್.ಬಿ.ಡಿ, ಕಾವೇರಿ, ಚರಿತಾ  ಭಾಗವಹಿಸಿದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,