Header Ads Widget

ಸರ್ಚ್ ಕೂರ್ಗ್ ಮೀಡಿಯ

ಹೆಬ್ಬಾಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

ಹೆಬ್ಬಾಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ


ಮಡಿಕೇರಿ ಫೆ.4: ಸಹಕಾರ ಸಚಿವರಾದ  ಎಸ್.ಟಿ.ಸೋಮಶೇಖರ್ ಅವರು ಕುಶಾಲನಗರ ತಾಲ್ಲೂಕಿನ ಹೆಬ್ಬಾಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿದರು. ಶಾಸಕರಾದ‌ ಅಪ್ಪಚ್ಚು ರಂಜನ್ ಇತರರು ಇದ್ದರು.




Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,