Header Ads Widget

ಸರ್ಚ್ ಕೂರ್ಗ್ ಮೀಡಿಯ

ಪೆರಾಜೆ ಗ್ರಾಮದ ಶ್ರೀ ಶಾಸ್ತಾವು ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಬಿಡುಗಡೆ

ಪೆರಾಜೆ ಗ್ರಾಮದ ಶ್ರೀ ಶಾಸ್ತಾವು ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಬಿಡುಗಡೆ


ಪೆರಾಜೆ ಗ್ರಾಮದ ಶ್ರೀ ಶಾಸ್ತಾವು ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಬಿಡುಗಡೆ ನಡೆಯಿತು.

ಕೊರೋನ ಸಮಸ್ಯೆಯಿಂದ ಜಾತ್ರೆಗಳು ಕಳೆದ 2 ವರ್ಷಗಳಿಂದ  ಸ್ಥಗಿತಗೊಂಡಿದ್ದು, ಈ ವರ್ಷ ಜಾತ್ರೋತ್ಸವ ಆಚರಣೆ ಮಾಡುವುದು ಎಂದು ತೀರ್ಮಾನಿಸಲಾಗಿದೆ.

ಜಾತ್ರಾ ಆಮಂತ್ರಣ ಬಿಡುಗಡೆ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರಾದ ವಿಶ್ವನಾಥ ಕುಂಬಳಚೇರಿ, ಕಾರ್ಯದರ್ಶಿ ಹೊನ್ನಪ್ಪ ಕೊಳಂಗಾಯ, ಸಹ ಕಾರ್ಯದರ್ಶಿ ಜೋಯಪ್ಪ ತಕ್ಕ ಮುಖ್ಯಸ್ಥ ಕೋಡಿ ಭಾಸ್ಕರ ಪುರುಷೋತ್ತಮ ಹಾಗೂ ಮುಖ್ಯಸ್ಥರು ಉಪಸ್ಥಿತರಿದ್ದರು. ಸಭೆಯಲ್ಲಿ ಮಾಜಿ ಮೊಕ್ತೇಸರ ನಾಗೇಶ್ ಕುಂದಲ್ಪಾಡಿ, ಸುರೇಶ್ ಪೆರುಮುಂಡ, ಲೋಕನಾಥ್, ಜಿತೇಂದ್ರ ಎನ್ ಎ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು. ಹೊನ್ನಪ್ಪ ಕೊಳಂಗಾಯ ಸ್ವಾಗತಿಸಿ, ವಂದಿಸಿದರು. ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರು, ಸೊಸೈಟಿ ನಿರ್ದೇಶಕರು, ಪೆರಾಜೆ ಗ್ರಾಮಸ್ಥರು ಹಾಜರಿದ್ದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,