Header Ads Widget

ಸರ್ಚ್ ಕೂರ್ಗ್ ಮೀಡಿಯ

ಸಹಕಾರ ಭಾರತೀಯ ರಾಜ್ಯ ಉಪಾಧ್ಯಕ್ಷರಾಗಿ ಕೊಡಗಿನ ರವಿ ಬಸಪ್ಪ ಆಯ್ಕೆ

ಸಹಕಾರ ಭಾರತೀಯ ರಾಜ್ಯ ಉಪಾಧ್ಯಕ್ಷರಾಗಿ ಕೊಡಗಿನ ರವಿ ಬಸಪ್ಪ ಆಯ್ಕೆ


ಮಡಿಕೇರಿ ಫೆ.21: ಸಹಕಾರ ಭಾರತಿ ರಾಜ್ಯ ಕಾರ್ಯಕಾರಿಣಿ ಸಭೆಯು ಫೆಬ್ರವರಿ, 17 ರಂದು ಬಾಗಲಕೋಟೆಯಲ್ಲಿ ನಡೆಯಿತು. ಸಭೆಯಲ್ಲಿ ಸಹಕಾರ ಭಾರತೀಯ ರಾಜ್ಯ ಅಧ್ಯಕ್ಷರಾದ ರಾಜಶೇಖರ್ ಸಜ್ಜನ್ ಅವರು ಎನ್.ಎ.ರವಿ ಬಸಪ್ಪ ಅವರನ್ನು ಸಹಕಾರ ಭಾರತೀಯ ರಾಜ್ಯ ಉಪಾಧ್ಯಕ್ಷರಾಗಿ ಘೋಷಣೆ ಮಾಡಿದರು. 

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ನಾಪಂಡ ಉಮೇಶ್ ಉತ್ತಪ್ಪ ಮತ್ತು ಪ್ರಧಾನ ಕಾರ್ಯದರ್ಶಿ ಕನ್ನಂಡ ಸಂಪತ್ ಅವರು ಉಪಸ್ಥಿತರಿದ್ದರು.
Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,