Header Ads Widget

ಸರ್ಚ್ ಕೂರ್ಗ್ ಮೀಡಿಯ

ಮಡಿಕೇರಿಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಉತ್ಸವ

ಮಡಿಕೇರಿಯ ಶ್ರೀ ಬಸವೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಉತ್ಸವ


ಮಡಿಕೇರಿ ಮಹದೇವಪೇಟೆಯಲ್ಲಿನ ಶ್ರೀ ಬಸವೇಶ್ವರ ದೇವಾಲಯದಲ್ಲಿ  ಮಾ .1 ರಂದು  ಮಹಾಶಿವರಾತ್ರಿ ಅಂಗವಾಗಿ ವಿವಿಧ ಪೂಜಾ ಕೈಂಕಯ೯ಗಳು  ನಡೆಯಲಿದೆ.

ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ರುದ್ರಾಭಿಷೇಕ ಪೂಜೆ ಜರುಗಲಿದ್ದು, ಸಂಜೆ  ಬಸವೇಶ್ವರ ಸ್ವಾಮಿಗೆ ವಿಶೇಷ ಬೆಣ್ಣೆ ಅಲಂಕಾರ ನಡೆಯಲಿದೆ.  ಶಿವ ಮತ್ತು ನಂದೀಶ್ವರ ಸ್ವಾಮಿಗೆ ಸಾಮೂಹಿಕ ಬಿಲ್ವಾರ್ಚನೆ ರಾತ್ರಿ 11 ಗಂಟೆಯವರೆಗೂ ನಿರಂತರವಾಗಿ ನಡೆಯುತ್ತದೆ.

ಭಕ್ತಾದಿಗಳು  ಹೆಚ್ಚಿನ ಸಂಖ್ಯೆಯಲ್ಲಿ ಆಮಿಸಿ ಶ್ರೀ ಬಸವೇಶ್ವರ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,