Header Ads Widget

Responsive Advertisement

ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಂ.ಎ.ಅಯ್ಯಪ್ಪ ಅಧಿಕಾರ ಸ್ವೀಕಾರ

ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಂ.ಎ.ಅಯ್ಯಪ್ಪ ಅಧಿಕಾರ ಸ್ವೀಕಾರ


ಮಡಿಕೇರಿ ಫೆ.24: ಕೊಡಗು ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಎಂ.ಎ.ಅಯ್ಯಪ್ಪ ಅವರು ಬುಧವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಕಚೇರಿಯಲ್ಲಿ ವರ್ಗಾವಣೆಗೊಂಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾ ಮಿಶ್ರ ಅವರಿಂದ ಅಯ್ಯಪ್ಪ ಅವರು ಅಧಿಕಾರ ಸ್ವೀಕರಿಸಿದರು.


ಬಳಿಕ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎ.ಅಯ್ಯಪ್ಪ ಅವರು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರನ್ನು ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಭೇಟಿ ಮಾಡಿ ಚರ್ಚಿಸಿದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,