Header Ads Widget

ಸರ್ಚ್ ಕೂರ್ಗ್ ಮೀಡಿಯ

ಮಕ್ಕಂದೂರು ಗ್ರಾಮ ಪಂಚಾಯತ್: ಗ್ರಾಮ ಸಭೆ

ಮಕ್ಕಂದೂರು ಗ್ರಾಮ ಪಂಚಾಯತ್: ಗ್ರಾಮ ಸಭೆ


ಮಡಿಕೇರಿ ಫೆ.22: ಮಕ್ಕಂದೂರು ಗ್ರಾಮ ಪಂಚಾಯತ್ ಗ್ರಾಮ ಸಭೆಯು ಮಂಗಳವಾರ ನಡೆಯಿತು. ಗ್ರಾಮ ಸಭೆಯಲ್ಲಿ ಕಾರ್ಮಿಕ ಇಲಾಖೆಯಿಂದ ಅನುಷ್ಠಾನ ಮಾಡುತ್ತಿರುವ ಇ-ಶ್ರಮ್ ಯೋಜನೆ, ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಕುರಿತು, ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆ, ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆ, ಆಶಾದೀಪ ಯೋಜನೆ, ಪ್ರಧಾನಮಂತ್ರಿ ಶ್ರಮಯೋಗಿ ಮಾನ್-ಧನ್ (ಪಿ.ಎಂ.ಎಸ್.ವೈ.ಎಂ.) ಯೋಜನೆ, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆ ಹಾಗೂ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಕಾರ್ಮಿಕ ಕಲ್ಯಾಣ ಯೋಜನೆಗಳ ಕುರಿತು ತಾಲ್ಲೂಕು ಕಾರ್ಮಿಕ ಅಧಿಕಾರಿ ಎಂ.ಎಂ.ಯತ್ನಟ್ಟಿ ಅವರು ಮಾಹಿತಿ ನೀಡಿದರು.

Search Coorg app update ( Kodagu Coorg Search Coorg Media ) ಸರ್ಚ್ ಕೂರ್ಗ್ ಆ್ಯಪ್‌ನ ಹೊಸ ಆವೃತ್ತಿ ಬಿಡುಗಡೆಗೊಂಡಿದ್ದು ಕೊಡಗಿನ ಸಮಗ್ರ ಸುದ್ದಿ - ಮಾಹಿತಿಯನ್ನು ಪಡೆಯಲು ತಕ್ಷಣವೇ ಗೂಗಲ್ ಪ್ಲೇ ಸ್ಟೋರ್ ನಿಂದ ಡೌನ್‌ಲೋಡ್ ಮಾಡಿಕೊಳ್ಳಿ ,