ಮಕ್ಕಳ ಸಹಾಯವಾಣಿ 1098 ಭಿತ್ತಿ ಪತ್ರ ಬಿಡುಗಡೆ
ಮಡಿಕೇರಿ: ಮಕ್ಕಳ ರಕ್ಷಣಾ ನಿರ್ದೇಶನಾಲಯ, ಕೊಡಗು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ವತಿಯಿಂದ ಮಕ್ಕಳ ಸಹಾಯವಾಣಿ 1098 ಕುರಿತು ಹೊರತಂದಿರುವ ಭಿತ್ತಿ ಪತ್ರವನ್ನು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಬಿಡುಗಡೆ ಮಾಡಿದರು.
ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಅರುಂಧತಿ ಅವರು ಇದ್ದರು.
https://play.google.com/store/apps/details?id=com.searchcoorg.user.searchcoorg&hl=en_IN&gl=US
Search Coorg Media
Coorg's Largest Online Media Network