Header Ads Widget

ಸರ್ಚ್ ಕೂರ್ಗ್ ಮೀಡಿಯ

ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಬೂತ್ ಸಂಖ್ಯೆ 212 ರ 6ನೇ ವಾರ್ಡಿನಲ್ಲಿ ನಡೆದ 8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಬೂತ್ ಸಂಖ್ಯೆ 212 ರ 6ನೇ ವಾರ್ಡಿನಲ್ಲಿ ನಡೆದ 8ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

8 ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಇಂದು ‘ಮಾನವಿಯತೆಗಾಗಿ ಯೋಗ’ ಎಂಬ ಘೋಷ ವಾಕ್ಯದೊಂದಿಗೆ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಬೂತ್ ಸಂಖ್ಯೆ 212 ರ 6ನೇ ವಾರ್ಡಿನಲ್ಲಿ ಬಿ.ಜೆ.ಪಿ. ಬೂತ್ ಅಧ್ಯಕ್ಷರಾದ ಸೌಮ್ಯ ಜಗ್ಗೇಶ್ ಅವರ ನೇತೃತ್ವದಲ್ಲಿ ಯೋಗ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಸದಸ್ಯರುಗಳಾದ ಜಯಂತಿ, ಗ್ರೀಷ್ಮಾಜ್ಯೋತಿ, ಸುಸ್ಮಿತಾ, ಸೋನಾಲಿ ಹಾಗೂ ಪವಿನ್‌ ಯೋಗಾಭ್ಯಾಸ ಮಾಡಿದರು. ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕಿ ರಾಣಿ ಅರುಣ್‌  ಯೋಗಾಭ್ಯಾಸ ನಡೆಸಿಕೊಟ್ಟರು.