Header Ads Widget

ಸರ್ಚ್ ಕೂರ್ಗ್ ಮೀಡಿಯ

ಬೋಯಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ

ಬೋಯಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಕಾರ್ಯಕ್ರಮ

ಕಡಗದಾಳು ಗ್ರಾಮ ಪಂಚಾಯತ್ ಹಾಗೂ ಬೋಯಿಕೇರಿ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ವತಿಯಿಂದ ಸ್ವಾತಂತ್ರ್ಯ ಅಮೃತ ಮಹೋತ್ಸವ ಪ್ರಯುಕ್ತ ಶಾಲಾ ಮಕ್ಕಳಿಂದ ವಿವಿಧ ಕಾರ್ಯಕ್ರಮಗಳು ಜರುಗಿದವು. ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕರು ಪಾಲ್ಗೊಂಡಿದ್ದರು.