Header Ads Widget

ಸರ್ಚ್ ಕೂರ್ಗ್ ಮೀಡಿಯ

ಗ್ರಾಮ ಚದುರಂಗ ಆಟ ಆಡೋಣ ಅಭಿಯಾನಕ್ಕೆ ಚಾಲನೆ


ಗ್ರಾಮ ಚದುರಂಗ ಆಟ ಆಡೋಣ ಅಭಿಯಾನಕ್ಕೆ ಚಾಲನೆ

ಮಡಿಕೇರಿ ಆ.26: ಕೊಡಗು ಜಿಲ್ಲಾ ಪಂಚಾಯಿತಿ, ಮಡಿಕೇರಿ ತಾಲ್ಲೂಕು ಪಂಚಾಯಿತಿ ಇವರ ವತಿಯಿಂದ ‘ಓದುವ ಬೆಳಕು’ ಕಾರ್ಯಕ್ರಮದ ಭಾಗವಾಗಿ "ಗ್ರಾಮ ಚದುರಂಗ ಆಟ ಆಡೋಣ" ಅಭಿಯಾನದ ಅಂಗವಾಗಿ ನಗರದ ಸಾಮಥ್ರ್ಯ ಸೌಧ ಕಟ್ಟಡದಲ್ಲಿ ಆಯೋಜಿಸಲಾಗಿದ್ದ ಮಡಿಕೇರಿ ತಾಲ್ಲೂಕು ಮಟ್ಟದ ಚದುರಂಗ ಸ್ಪರ್ಧೆ ಕಾರ್ಯಕ್ರಮಕ್ಕೆ ಶಾಸಕರಾದ ಕೆ.ಜಿ.ಬೋಪ್ಪಯ್ಯ ಅವರು ಚಾಲನೆ ನೀಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ತಾ.ಪಂ.ಇಒ ಶೇಖರ್, ಮದೆನಾದು ಗ್ರಾ.ಪಂ.ಪಿಡಿಒಗಳು ಇತರರು ಇದ್ದರು.