Header Ads Widget

ಸರ್ಚ್ ಕೂರ್ಗ್ ಮೀಡಿಯ

44ನೇ ವರ್ಷದ ಗೋಣಿಕೊಪ್ಪ ದಸರಾ 2022ರ ಲೋಗೋ ಬಿಡುಗಡೆ


44ನೇ ವರ್ಷದ ಗೋಣಿಕೊಪ್ಪ ದಸರಾ 2022ರ ಲೋಗೋ ಬಿಡುಗಡೆ

44ನೇ ವರ್ಷದ ಗೋಣಿಕೊಪ್ಪ ದಸರಾ ಉತ್ಸವ  2022ರ ಲೋಗೋವನ್ನು ಮಡಿಕೇರಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಸಪ್ಟೆಂಬರ್ 16 ರಂದು ನಡೆದ  ಪೂರ್ವಭಾವಿ ಸಭೆಯಲ್ಲಿ ಕೊಡಗು ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್, ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜೆ. ಬೋಪಯ್ಯ, ಸುಜಾ ಕುಶಾಲಪ್ಪ  ಬಿಡುಗಡೆ ಮಾಡಿದರು. ಈ ಸಂದರ್ಭ ದಸರಾ ಸಮಿತಿ ಅಧ್ಯಕ್ಷರಾದ ಬಿ.ನ್ ಪ್ರಕಾಶ್, ಕಾರ್ಯಾಧ್ಯಕ್ಷರಾದ ಸಿ.ಕೆ ಬೋಪಣ್ಣ, ಪ್ರಧಾನ ಕಾರ್ಯದರ್ಶಿ ಜಪ್ಪು ಸುಬ್ಬಯ್ಯ ಉಪಸ್ಥಿತರಿದ್ದರು.