Header Ads Widget

ಸರ್ಚ್ ಕೂರ್ಗ್ ಮೀಡಿಯ

ಗೌರವ ಪ್ರಶಸ್ತಿ ವಿತರಣೆ


ಗೌರವ ಪ್ರಶಸ್ತಿ ವಿತರಣೆ

ಮಡಿಕೇರಿ ಸೆ.01: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ನಿರ್ದೇಶನಾಲಯದ ವ್ಯವಸ್ಥಾಪಕ ನಿರ್ದೇಶಕರಾದ ಮಹಮ್ಮದ್ ನಾಜ್ಹೀರ್ ಅವರು ಕೊಡಗು ಜಿಲ್ಲೆಯಲ್ಲಿ ನಿಗಮದಿಂದ ಸಾಲ ಸೌಲಭ್ಯ ಪಡೆದು ಮರು ಪಾವತಿಯಲ್ಲಿ ರಾಜ್ಯಕ್ಕೆ ಪ್ರಥಮ ಜಿಲ್ಲೆಯಾಗಿ ಹೊಮ್ಮಿರುವುದರಿಂದ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ಬಿ.ಎನ್.ನಾಗೇಂದ್ರ ಅವರಿಗೆ ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಪಾರಿತೋಷಕದೊಂದಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದ್ದಾರೆ.