Header Ads Widget

ಸರ್ಚ್ ಕೂರ್ಗ್ ಮೀಡಿಯ

ಬಿಜೆಪಿ ಕಾರ್ಯಕರ್ತರಿಂದ ಪಕ್ಷದ ಅಭ್ಯರ್ಥಿ ಗೆಲುವಿಗಾಗಿ ಪರಶ್ಶಿನಿಕಡವಿನಲ್ಲಿ ವಿಶೇಷ ಪೂಜೆ.

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ. ಬೋಪಯ್ಯ  ಚುನಾವಣೆಯಲ್ಲಿ ಅತ್ಯಂತ ಹೆಚ್ಚು ಮತಗಳ ಅಂತರದಿಂದ ವಿರಾಜಪೇಟೆ ಕ್ಷೇತ್ರದಲ್ಲಿ ಗೆಲ್ಲಬೇಕೆಂಬ ಪ್ರಾರ್ಥನೆಯೊಂದಿಗೆ ಸಿದ್ಧಾಪುರ ಬಿಜೆಪಿ ಕಾರ್ಯಕರ್ತರು ಬಿಜೆಪಿ ಶಕ್ತಿ ಕೇಂದ್ರ ಅಧ್ಯಕ್ಷ ಪ್ರವೀಣ್ ನೇತೃತ್ವದಲ್ಲಿ ಕೇರಳದ ಮಾಮಾನಿಕ್ಕುನ್ನು ದೇವಿ ಕ್ಷೇತ್ರ ಹಾಗೂ ಪರಶ್ಶಿನಿಕಡವು ದೇವಾಲಯದಲ್ಲಿ ಶಾಸಕರ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ರದೀಶ್, ಬಿಜೆಪಿ ಯುವಮೋರ್ಚಾ ವಿರಾಜಪೇಟೆ ತಾಲ್ಲೂಕು ಉಪಾಧ್ಯಕ್ಷ ವಿಜೇಶ್, ಯುವಮೋರ್ಚಾ ನಗರ ಅಧ್ಯಕ್ಷ ಯತೀಶ್ ರೈ, ಪವನ್,  ಹಾಜರಿದ್ದರು..