Header Ads Widget

ಸರ್ಚ್ ಕೂರ್ಗ್ ಮೀಡಿಯ

ಬ್ಯಾಂಕ್ ಆಫ್ ಬರೋಡಾದಿಂದ ಕರಡ ಶಾಲೆಗೆ ಕೊಡುಗೆ

ಬ್ಯಾಂಕ್ ಆಫ್ ಬರೋಡಾದಿಂದ ಕರಡ ಶಾಲೆಗೆ ಕೊಡುಗೆ

ಚೆಯ್ಯ0ಡಾಣೆ, ಜು 19: ಕರಡ ಸರಕಾರಿ ಹಿರಿಯ ಪ್ರಾಥಮಿಕ ಶಾಲೇಗೆ ಸ್ಥಳೀಯ ಬ್ಯಾಂಕ್ ಆಫ್ ಬರೋಡಾ ಶಾಖೆಯ 116ನೇ ಸಂಸ್ದಾಪನಾ ದಿನದ ಅಂಗವಾಗಿ ಕರಡ ಶಾಖೆಯ ವತಿಯಿಂದ ವಾಟರ್ ಫಿಲ್ಟರ್ ಹಾಗೂ ಊಟದ ತಟ್ಟೆಯನ್ನು ಉದಾರವಾಗಿ ನೀಡಲಾಯಿತು.

ಈ ಸಂದರ್ಭ ಬ್ಯಾಂಕಿನ ವ್ಯವಸ್ಥಾಪಕರಾದ ಸಿ.ವಿ.ಮಹೇಶ್ ವರ್ಮಾ, ಸೀನಿಯರ್ ಆಫಿಸರ್ ರಾಜೀವ್ ಹಾಗೂ ಸಿಬ್ಬಂದಿಗಳು, ಶಾಲೆಯ ಮುಖ್ಯ ಶಿಕ್ಷಕಿ ಡಿ.ಕೆ. ಲೀಲಾವತಿ, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು, ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ:  ಸಿ.ಎ. ಅಶ್ರಫ್, ಚೆಯ್ಯಂಡಾಣೆ