Header Ads Widget

ಸರ್ಚ್ ಕೂರ್ಗ್ ಮೀಡಿಯ

ಮಾಯಮುಡಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆಪಟ್ಟಿರ ಟಾಟು ಮೊಣ್ಣಪ್ಪ

ಮಾಯಮುಡಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆಪಟ್ಟಿರ ಟಾಟು ಮೊಣ್ಣಪ್ಪ

ಪೊನ್ನಂಪೇಟೆ ತಾಲ್ಲೂಕಿನ ಮಾಯಮುಡಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಆಪಟ್ಟಿರ ಟಾಟು ಮೊಣ್ಣಪ್ಪ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇವರು ಜಿಲ್ಲಾ ಕಾಂಗ್ರೆಸ್ ವಕ್ತರರಾಗಿ ಕೂಡ ಸೇವೆ ಸಲಿಸುತ್ತಿದ್ದಾರೆ.