Header Ads Widget

Responsive Advertisement

ಫೆ.16 ರಿಂದ 20 ರ ವರೆಗೆ ಕೊಳಕೇರಿ ಮಖಾಂ ಉರೂಸ್

ಫೆ.16 ರಿಂದ 20 ರ ವರೆಗೆ ಕೊಳಕೇರಿ ಮಖಾಂ ಉರೂಸ್

ಇತಿಹಾಸ ಪ್ರಸಿದ್ಧ ನಾಪೋಕ್ಲು ಸಮೀಪದ ಕೊಳಕೇರಿ ದರ್ಗಾ ಷರೀಫ್ ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ವಲಿಯುಲ್ಲಾಹಿ ರವರ ಹೆಸರಿನಲ್ಲಿ ಪ್ರತಿವರ್ಷ ಆಚರಿಸಿಕೊಂಡು ಬರುತ್ತಿರುವ ಉರೂಸ್ ಸಮಾರಂಭವು 2024 ಫೆ.16 ರಿಂದ 20 ರ ವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ  ಆಚರಿಸಲು ತೀರ್ಮಾನಿಸಲಾಗಿದೆ ಎಂದು ಕೊಳಕೇರಿ ಸುನ್ನಿ ಮುಸ್ಲಿಂ ಜಮಾಅತ್ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

ಕೊಳಕೇರಿ ಸುನ್ನೀ ಮುಸ್ಲಿಂ ಜಮಾಅತ್ ಕೊಳಕೇರಿ ದರ್ಗಾ ಶರೀಫ್: ಮಖಾಂ ಉರೂಸ್

ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ

https://www.searchcoorg.com/archives/2014

ವರದಿ:  ಸಿ.ಎ. ಅಶ್ರಫ್, ಚೆಯ್ಯಂಡಾಣೆ