Header Ads Widget

Responsive Advertisement

ಚೆಯ್ಯಂಡಾಣೆ ಸರಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ 77 ನೇ ಸ್ವಾತಂತ್ರ್ಯ ದಿನ ಆಚರಣೆ

ಚೆಯ್ಯಂಡಾಣೆ ಸರಕಾರಿ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ 77 ನೇ ಸ್ವಾತಂತ್ರ್ಯ ದಿನ ಆಚರಣೆ

ಚೆಯ್ಯಂಡಾಣೆ: ಸ್ಥಳೀಯ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

 ಧ್ವಜಾರೋಹಣವನ್ನು ಸ್ಥಳೀಯ ಆಡಳಿತ ವೈದ್ಯಾಧಿಕಾರಿ ಡಾ : ಉತ್ತಪ್ಪ ಭರತ್ ನೆರವೆರಿಸಿದರು.

ಈ ಸಂದರ್ಭ ಅರೋಗ್ಯ ಕೇಂದ್ರದ ಕನಕಾವತಿ,ರೋಹಿಣಿ,ಲೀಲಾವತಿ ಅರೋಗ್ಯ ಕೇಂದ್ರದ ಸಿಬ್ಬಂದಿಗಳು,ಆಶಾ ಕಾರ್ಯಕರ್ತೆಯರು ಮತ್ತಿತರರು ಇದ್ದರು.

ವರದಿ:  ಸಿ.ಎ. ಅಶ್ರಫ್, ಚೆಯ್ಯಂಡಾಣೆ