Header Ads Widget

ಸರ್ಚ್ ಕೂರ್ಗ್ ಮೀಡಿಯ

ಕೆದಮುಳ್ಳೂರು ಕಲ್ಲುಮೊಟ್ಟೆ ಕ್ರಿಶ್ಚಿಯನ್‌ ಕಾಲೋನಿಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

ಕೆದಮುಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಕಲ್ಲುಮೊಟ್ಟೆ ಕ್ರಿಶ್ಚಿಯನ್‌ ಕಾಲೋನಿ ಅಂಗನವಾಡಿಯಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು.

ಧ್ವಜಾರೋಹಣವನ್ನು ಕೆದಮುಳ್ಳೂರು ಗ್ರಾಮ ಪಂಚಾಯಿತಿ ಸದಸ್ಯೆ ಶ್ರೀಮತಿ ವೀಣಾ ವಿಮಲ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಅಂಗನವಾಡಿ ಕಾರ್ಯಕರ್ತೆ ಕೆ.ಎಂ. ಉಷಾ ಸುರೇಶ್,ಸಹಾಯಕಿ ರೊಶಿನಿ ವಿಲ್ಮಾ, ಆಶಾ ಕಾರ್ಯಕರ್ತೆ ಸವಿತಾ ಸುಬ್ರಮಣಿ, ಮಕ್ಕಳು ಹಾಗೂ ಪೋಷಕರು  ಉಪಸ್ಥಿತರಿದ್ದರು.