Header Ads Widget

ಸರ್ಚ್ ಕೂರ್ಗ್ ಮೀಡಿಯ

ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮುಳಿಯ ಜ್ಯುವೆಲ್ಸ್ ಪ್ರಸ್ತುತಪಡಿಸುತ್ತಿದೆ - ಕೃಷ್ಣ ವೇಷ ಸ್ಪರ್ಧೆ

ಮಡಿಕೇರಿ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಡಿಕೇರಿ ಹಾಗೂ ಗೋಣಿಕೊಪ್ಪಲು ಮುಳಿಯ ಜ್ಯುವೆಲ್ಸ್‌ ವತಿಯಿಂದ ಸೆಪ್ಟೆಂಬರ್ 01ರಂದು ಕೃಷ್ಣ ವೇಷ ಸ್ಪರ್ಧೆ ಆಯೋಜಿಸಲಾಗಿದೆ.

ಆ ದಿನ ಮಧ್ಯಾಹ್ನ 2:00 ಗಂಟೆಗೆ ಮಡಿಕೇರಿ ಹಾಗೂ ಗೋಣಿಕೊಪ್ಪಲು ಮುಳಿಯ ಜ್ಯುವೆಲ್ಸ್‌ ಆವರಣದಲ್ಲಿ ಸ್ಪರ್ಧೆ ನಡೆಯಲಿದೆ.

1 ರಿಂದ 3 ವರ್ಷದೊಳಗಿನ ಮಕ್ಕಳಿಗಾಗಿ ಮುದ್ದು ಕೃಷ್ಣ, 4 ರಿಂದ 7 ವರ್ಷದೊಳಗಿನ ಮಕ್ಕಳಿಗಾಗಿ ಬಾಲ ಕೃಷ್ಣ ಮತ್ತು 8 ರಿಂದ 12 ವರ್ಷದೊಳಗಿನ ಮಕ್ಕಳಿಗೆ ರಾಧಾ-ಕೃಷ್ಣ(ಇಬ್ಬರು ಕಡ್ಡಾಯ) ವೇಷ ಸ್ಪರ್ಧೆ ನಡೆಸಲಾಗುತ್ತದೆ.

ಸ್ಪರ್ಧಾ ನೋಂದಾವಣೆಗೆ ಕಡೆಯ ದಿನಾಂಕ ಆಗಸ್ಟ್ 30, ಶುಕ್ರವಾರ

ನೋಂದಾವಣೆಗಾಗಿ 

ಮಡಿಕೇರಿ: 9379922916 ಮತ್ತು 9743760916

ಗೋಣಿಕೊಪ್ಪಲು: 9343004916 ಮತ್ತು 8792530916 

ಸಂಖ್ಯೆಗಳನ್ನು ಸಂಪರ್ಕಿಸುವಂತೆ ಪ್ರಕಟಣೆ ಕೋರಿದೆ.